ಕಿಯೊನಿಕ್ಸ್ ಅವ್ಯವಹಾರ ತನಿಖೆ - ಕಿಯೊನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ

Screenshot_20240206_202456_Google
Published on



ಮಂಗಳೂರು : ಕಿಯೊನಿಕ್ಸ್‌ನಲ್ಲಿ 2018ರಿಂದ 2023ರವರೆಗಿನ ಅವಧಿಯಲ್ಲಿ ನೂರಾರು ಕೋಟಿ ರೂ.ಅವ್ಯವಹಾರ ನಡೆದ ಆರೋಪವಿದೆ. ಟೆಂಡರ್ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ಭಾರಿ ಹಗರಣ ನಡೆದಿದೆ. ಈ ಬಗ್ಗೆ ಸರ್ಕಾರ ರಚಿಸಿದ ಸಮಿತಿ ಪಾರದರ್ಶಕವಾಗಿ ತನಿಖೆ ನಡೆಸಲಿದೆ ಎಂದು ಕಿಯೊನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ತಿಳಿಸಿದರು.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ ಯಾರಿಂದ ಅವ್ಯವಹಾರ ನಡೆದಿದೆ ಎಂದು ತನಿಖೆಯಲ್ಲಿ ಬಹಿರಂಗವಾಗಲಿದೆ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಅನುಭವಿಸಬೇಕು ಎಂದರು.
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಾಣ ಸಂಬಂಧಿಸಿ ಈ ಹಿಂದೆಯೇ ಪ್ರಸ್ತಾವನೆ ಇದ್ದರೂ ಯಾವುದೇ ಪ್ರಗತಿಯಾಗಿರಲಿಲ್ಲ. ಈಗ ರಾಜ್ಯ ಸರ್ಕಾರ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಲಿದೆ. ಐಟಿ ಪಾರ್ಕ್‌ಗೆ ಬೇಕಾದ ಪೂರಕ ಪ್ರಕ್ರಿಯೆಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಿ, 6 ತಿಂಗಳ ಒಳಗಾಗಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net