ಕೆರಳ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿಯಾಗಿ ನೇಮಕ

Pavan Naik
Published on

ಸಿದ್ದಾಪುರ: ಕಾಂಗ್ರೆಸ್ ರಾಜ್ಯ ಯುವ ಕಾರ್ಯದರ್ಶಿಯಾಗಿ ಆಯ್ಕೆ ಆಗಿರುವ ಸಿದ್ದಾಪುರದ ಪವನ ನಾಯ್ಕ ಕಾನ್ಮನೆ ಅವರನ್ನು ಕೇರಳ ರಾಜ್ಯದ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನಾಗಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಮನು ಜೈನ್ ನೇಮಕ ಮಾಡಿ ಆದೇಶ ಮಾಡಿದ್ದಾರೆ. ಪವನ್ ನಾಯ್ಕ ಅವರು ಈ ಹಿಂದೆ ರಾಜ್ಯ ಯುತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಹ ಸಂಯೋಜಕರಾಗಿ ಮತ್ತು ಕಳೆದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net