

ವಿಜಯವಾಣಿ ಸುದ್ದಿಜಾಲ ಧಾರವಾಡ
ಪುಣೆಯಲ್ಲಿ ನ. 12ರಿಂದ 16ರವರೆಗೆ ನಡೆಯಲಿರುವ ರಾಷ್ಟ್ರೀಯ 5ನೇ ಪ್ಯಾರಾ ಶೂಟಿಂಗ್ ಚಾಂಪಿಯನ್‌ನ ಮೀ. ಏರ್ ಪಿಸ್ತೂಲ್ ಎಸ್‌ಎಸ್‌ಎಚ್-1 ವಿಭಾಗದ ಸ್ಪರ್ಧೆಗೆ ಅಂತಾರಾಷ್ಟ್ರೀಯ ಕ್ರೀಡಾಪಟು ಕೇಶವ ತೆಲಗು ಆಯ್ಕೆಯಾಗಿದ್ದಾರೆ. ಅವರಿಗೆ ಹುಬ್ಬಳ್ಳಿಯ ಸ್ಪೋರ್ಟ್ಸ್ ಶೂಟಿಂಗ್ ಅಕಾಡೆಮಿ ಅಧ್ಯಕ್ಷ ಶಿವಾನಂದ ಬಾಳೇಹೊಸೂರು, ತರಬೇತುದಾರ ರವಿಚಂದ್ರ ಬಾಳೆಹೋಸೂರು ಅಭಿನಂದಿಸಿದ್ದಾರೆ.