ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಖದೀಮರು

cybe crime
Published on

ಹುಬ್ಬಳ್ಳಿ: ಮನೆಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಖದೀಮರು, ಒಟ್ಟು 1,34,999 ರೂ. ಆನ್​ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

ಕೇಶ್ವಾಪುರದ ಸುಖದೇವ್​ಸಿಂಗ್ ವಂಚನೆಗೊಳಗಾದವರು. ಮನೆಯಲ್ಲಿ ಕುಳಿತಿದ್ದ ಇವರ ಗಮನಕ್ಕೆ ಬಾರದೇ ಇವರ ಖಾತೆಯಲ್ಲಿದ್ದ 99,999 ರೂ. ಹಾಗೂ 35 ಸಾವಿರ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಸಿಇಎನ್ ಕ್ರೖೆಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net