ಯಾದಗಿರಿ ವಕ್ಛ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶ್ರೀ ಮನೋಜ್ ಜೈನ್, ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಶ್ರೀ ಸೆಲ್ವಕುಮಾರ, ಕಲಬುರಗಿ ವಿಭಾಗ ಪ್ರಾದೇಶಿಕ ಆಯುಕ್ತರು ಶ್ರೀ ಕೃಷ್ಣಾ ಭಾಜಪೇಯಿ, ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ, ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲವೀಶ್ ಒರಡಿಯಾ, ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಪೃಥ್ವಿಕ್ ಶಂಕರ್, ಹುಬ್ಬಳ್ಳಿ ಖಾದಿ ಗ್ರಾಮೋದ್ಯೋಗ ಆಯೋಗ ವಿಭಾಗೀಯ ನಿರ್ದೇಶಕರು ಬಸವರಾಜ, ಬೆಂಗಳೂರು ಕರ್ನಾಟಕ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಿ.ಟಿ.ವೆಂಕಟೇಶ ವಿಶೇಷ ಆಹ್ವಾನಿತರಾಗಿ ಆಗಮಿಸುವರು.