ಕಿಡ್ನಿ ಫೇಲ್ : ಜೀವನದಲ್ಲಿ ಜಿಗುಪ್ಸೆಗೊಂಡು ಕಲಬುರಗಿ ಮಹಿಳೆ ಆತ್ಮಹತ್ಯೆ

ಎರಡು ಕಿಡ್ನಿಗಳು ವಿಫಲವಾಗಿದ್ದರಿಂದ ಚಿಕಿತ್ಸೆ ಪಡೆದುಕೊಂಡರು ಸುಧಾರಿಸದ ಕಾರಣ ನೊಂದುಕೊAಡು ಜೀವನದಲ್ಲಿ ಜಿಗುಪ್ಸೆ ಹೊಂದಿ ಮಹಿಳೆಯ ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ  ಕಲಬುರಗಿಯ ಗಂಗಾನಗರದಲ್ಲಿ ನಡೆದಿದೆ.
Suciede at Lake 1
Published on

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಎರಡು ಕಿಡ್ನಿಗಳು ವಿಫಲವಾಗಿದ್ದರಿಂದ ಚಿಕಿತ್ಸೆ ಪಡೆದುಕೊಂಡರು ಸುಧಾರಿಸದ ಕಾರಣ ನೊಂದುಕೊAಡು ಜೀವನದಲ್ಲಿ ಜಿಗುಪ್ಸೆ ಹೊಂದಿ ಮಹಿಳೆಯ ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ  ಕಲಬುರಗಿಯ ಗಂಗಾನಗರದಲ್ಲಿ ನಡೆದಿದೆ.
ಅಂಬಿಕಾ  ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಹಲವು ತಿಂಗಳಿAದ ನಿರಂತರವಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಮೇಲಿಂದ ಮೇಲೆ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಇದರಿಂದಾಗಿ ಬೇಜಾರುಗೊಂಡ ಆಕೆ ಮನೆಯಲ್ಲಿದ್ದ ಬಿಪಿ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥಗೊಂಡಾಗ  ಆಸ್ಪತ್ರೆಗೆ ದಾಖಲಿಸಿದಾಗ ಕೊನೆಯುಸಿರೆಳೆದಿದ್ದಾರೆ. ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net