ಕಿನಕಹಳ್ಳಿ ರಾಚಯ್ಯ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ

04 yelandur 06
Published on

ಯಳಂದೂರು: ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಕಿನಕಹಳ್ಳಿ ರಾಚಯ್ಯ ಅವರಿಗೆ ಪಕ್ಷದ ಜಿಲ್ಲಾಧ್ಯಕ್ಷ ಆರ್.ಸುಂದರ್ ನೇಮಕಾತಿ ಪತ್ರ ವಿತರಿಸಿದರು.

ಜಿಲ್ಲೆಯಲ್ಲಿ ಪಕ್ಷವನ್ನು ಬಲಗೊಳಿಸಲು ನಾನು ದುಡಿದಿದ್ದೇನೆ. ಪರಿಶಿಷ್ಟ ಜಾತಿಯ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಪಕ್ಷ ನನ್ನನ್ನು ಆಯ್ಕೆ ಮಾಡಿದ್ದು, ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ ಎಂದರು.

ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್, ನಾರಾಯಣಪ್ರಸಾದ್, ನಾಗರೀ ಪ್ರತಾಪ್, ದೊಡ್ಡರಾಜು, ರಾಜು, ಅಗರ ರಾಜು, ಪುಟ್ಟಸುಬ್ಬಪ್ಪ, ಬೃಂಗೇಶ್, ಉತ್ತಂಬಳ್ಳಿ ಗಣೇಶ್, ಪ್ರಶಾಂತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net