ಆ.10ರಂದು ಕಿರಣ್ ಚಂದ್ರಶೇಖರ್ ಹೆಗ್ಡೆ ಕೊಳಲು ವಾದನ ಕಛೇರಿ

mng-9aug-kiran hegde
Published on


ಮಂಗಳೂರು: ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಘಟಕ ಮತ್ತು ಆರ್ಟ್ ಕೆನರಾ ಟ್ರಸ್ಟ್ ವತಿಯಿಂದ ನಗರದ ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಆ.10ರಂದು ಸಾಯಂಕಾಲ 6ರಿಂ
ಕಿರಣ್ ಚಂದ್ರಶೇಖರ್ ಹೆಗ್ಡೆ ಇವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಕೊಳಲು ವಾದನ ಕಛೇರಿ ನಡೆಯಲಿದೆ.
ಕಿರಣ್ ಚಂದ್ರಶೇಖರ ಹೆಗ್ಡೆ ಅವರು ಆಕಾಶವಾಣಿ ಮತ್ತು ದೂರದರ್ಶನ ಮುಂಬೈಗೆ ಗ್ರೇಡ್ ಕಲಾವಿದರಾಗಿದ್ದಾರೆ. ಸಹಕಲಾವಿದರಾಗಿ ಭಾರವಿ ದೇರಾಜೆ ತಬಲಾದಲ್ಲಿ ಸಹಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net