ಡಾ. ಮಧುರಾಣಿ ಗೌಡಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

Dr Madhurani gowda
Published on

ಬೆಂಗಳೂರು: ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘವು ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದ್ವಿತೀಯ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಸಮಾಜ ಸೇವಾ ಕ್ಷೇತ್ರದಲ್ಲಿನ ಕೊಡುಗೆಗಾಗಿ ಪರಿವರ್ತನಾ ತರಬೇತಿದಾರರು ಹಾಗೂ ಯುವ ಕಾರ್ಯಕರ್ತೆ ಪ್ರೊ. ಡಾ. ಮಧುರಾಣಿ ಗೌಡ ಅವರಿಗೆ 2024ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net