ಕಿತ್ತೂರು ಉತ್ಸವ ಕುಸ್ತಿ ರದ್ದು

image_editor_output_image652499143-1761235991481.jpg
Published on

ಬೆಳಗಾವಿ: ವ್ಯಾಪಕ ಮಳೆ ಹಿನ್ನೆಲೆ ಚನ್ನಮ್ಮನ ಕಿತ್ತೂರಿನಲ್ಲಿ ಉತ್ಸವದ ಅಂಗವಾಗಿ ನಡೆಯಬೇಕಿದ್ದ ವಿವಿಧ ಸ್ಪರ್ಧೆಗಳನ್ನು ರದ್ದುಗೊಳಿಸಲಾಗಿದೆ.

ಅ.24ರಂದು ಆಯೋಜನೆಗೊಂಡಿದ್ದ ಪುರುಷ ಮತ್ತು ಮಹಿಳೆಯರಿಗಾಗಿ ವಾಲಿವಾಲ್, ಕಬಡ್ಡಿ ಹಾಗೂ ಜಲಸಾಹಸ ಕ್ರೀಡಾ ಸ್ಪರ್ಧೆಗಳು, ಅ.25ರ ಪುರುಷ ಮತ್ತು ಮಹಿಳೆಯರ ರಾಜ್ಯ ಮತ್ತು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗಳನ್ನು ರದ್ದುಗೊಳಿಸಲಾಗಿದೆ ಎಂದು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net