ಕೆ.ಕೆ.ಸರ್ವಿಕ ಪ್ರಥಮ ಸ್ಥಾನ

k.k.sarvika
Published on

ಮಡಿಕೇರಿ: ೨೦೨೩-೨೪ ನೇ ಸಾಲಿನ ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ [ಸಿ.ಬಿ.ಎಸ್.ಇ.] ನಡೆಸುವ ೧೦ನೇ ತರಗತಿ ಪರೀಕ್ಷೆಯಲ್ಲಿ ಮಡಿಕೇರಿಯ ಕೇಂದ್ರಿಯ ವಿದ್ಯಾಲಯದ ವಿದ್ಯಾರ್ಥಿನಿ ಕೆ.ಕೆ.ಸರ್ವಿಕ ಶೇ.೯೭.೧೬ ಅಂಕ ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.


ಕೆ.ಕೆ.ಸರ್ವಿಕ ಮೂಲತಃ ನಾಪೋಕ್ಲು ಬೇತು ಗ್ರಾಮದ ನಿವಾಸಿ ಪ್ರಸ್ತುತ ಮಡಿಕೇರಿಯ ತಾಳತ್ತಮನೆಯಲ್ಲಿ ವಾಸವಿರುವ ಕೊಂಡಿರ ಕಿಶನ್ ಕಾರ್ಯಪ್ಪ ಹಾಗೂ ಕಾವ್ಯ ಕಾವೇರಮ್ಮ ಅವರ ಪುತ್ರಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net