ಜಯದೇವ ಹೃದ್ರೋಗ ಆಸ್ಪತ್ರೆ ಕಟ್ಟಡ ಪರಿಶೀಲಿಸಿದ ಡಾ.ಅಜಯಸಿಂಗ್

IMG-20240828-WA0033
Published on

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು ನಗರದಲ್ಲಿ ನಿರ್ಮಾಣದ ಹಂತದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಡಿ ಕಟ್ಟಡದ ಎಲ್ಲ ವಿಭಾಗಗಳಿಗೆ ಭೇಟಿ ನೀಡಿದರು. ಬಾಕಿ ಉಳಿದ ಕೆಲಸ ಬಗ ಪೂರ್ಣಗೊಳಿಸಲು ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net