

ಕಲಬುರಗಿ : ಇಲ್ಲಿನ ಮಹಾನಗರ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರ ಹಾಗೂ ಅದ್ಯಕ್ಷರ ಆಯ್ಕೆ ಚುನಾವಣೆ ಪ್ರಕ್ರಿಯೆ ಇಂದು ನಗರದ ಟೌನ್ ಹಾಲ್ ದಲ್ಲಿ ಆರಂಭಗೊಂಡಿದೆ.
ಈ ಹಿನ್ನೆಲೆಯಲ್ಲಿ ಟೌನ್ ಹಾಲ್ ಸುತ್ತಲೂ ಭಾರಿ ಟೈಟ್ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಚುನಾವಣಾ ಅಧಿಕಾರಿಗಳಿಗೆ ಸದಸ್ಯರು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರಗಳ ಪರಿಶೀಲನೆ ನಡೆಸಿದ ನಂತರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.