ಜು.13ರಂದು ಕೆಎಲ್ಇ ಆಸ್ಪತ್ರೆಯಲ್ಲಿ ಉಚಿತ ಹೃದಯ ರೋಗ ತಪಾಸಣೆ ಶಿಬಿರ

kle-ayurveda-hospital-belgaum-hospitals-2ibo2loaix.jpg
Published on

ಬೆಳಗಾವಿ: ಇಲ್ಲಿನ ಶಹಾಪುರ ಕೆಎಲ್‌ಇ  ಆಯುರ್ವೇದ ಆಸ್ಪತ್ರೆಯಲ್ಲಿ  ಜು.13ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1.30ಗಂಯವರೆಗೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆಯವರೆಗೆ ಉಚಿತ ಹೃದಯ ರೋಗ ತಪಾಸಣೆ ಶಿಬಿರ ಜರುಗಲಿದೆ.
ಈ ಶಿಬಿರದಲ್ಲಿ ರಕ್ತದೊತ್ತಡ (ಬಿಪಿ), ಕೊಬ್ಬು ಹೃದಯಘಾತ, ಹೃದಯ ರಕ್ತನಾಳ ತೊಂದರೆ ಮುಂದಾರ ರೋಗಗಳಿಗೆ ತಪಾಸಣೆ ಮಾಡಲಾಗುವುದು. ತೈಜ್ಞ ವೈದ್ಯರು ತಪಾಸಣೆ ನಡೆಸಿ ಸೂಕ್ತ ಸಲಹೆ ನೀಡಲಿದ್ದಾರೆ. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಆಸ್ಪತ್ರೆಯ ವೈದ್ಯರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net