ಈ ಸಂದರ್ಭ ಅಳುವಾರದಮ್ಮ ದೇವಾಲಯ ಸಮಿತಿ ಅಧ್ಯಕ್ಷ ರಮೇಶ್, ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಶೋಭಾ ಪ್ರಕಾಶ್,ವಉಪಾಧ್ಯಕ್ಷ ಬೇಬಿ, ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಅರುಣಾಕುಮಾರಿ, ಸದಸ್ಯರಾದ ಮಹಾದೇವ್, ನಿಂಗಜಮ್ಮ, ದೇವಾಲಯ ಸಮಿತಿ ಅಧ್ಯಕ್ಷ ಎ.ಎನ್.ರಮೇಶ್ ಮುಖಂಡರಾದ ಎಸ್.ಎಸ್.ಚಂದ್ರಶೇಖರ್, ರಮೇಶ್, ಟಿ.ಕೆ.ಪಾಂಡುರಂಗ, ಲೋಕೇಶ್ ಸಾಗರ್, ಗಣೇಶ್, ಲೋಕೇಶ್, ಟಿ.ಪಿ.ಜಗದೀಶ್ ಮತ್ತಿತರರು ಇದ್ದರು.