ಒಟ್ಟು 25 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಡಿಸ್ಟಿಂಕ್ಷನ್‌ನಲ್ಲಿ ಇಬ್ಬರು ವಿದ್ಯಾರ್ಥಿಗಳು, ಪ್ರಥಮ ಸ್ಥಾನದಲ್ಲಿ 19 ವಿದ್ಯಾರ್ಥಿಗಳು ಹಾಗೂ ದ್ವಿತೀಯ ಸ್ಥಾನದಲ್ಲಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ಬಿ.ಎಚ್.ಪ್ರೇಕ್ಷಾ 558 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಮುಖ್ಯಶಿಕ್ಷಕಿ ಸುನಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.