ಲಯನ್ಸ್ ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್ ಮಾತನಾಡಿ, ಸ್ನೇಹಾಶ್ರಯ ಸಂಸ್ಥೆಯ ಕಾರ್ಯಾಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್, ಲಯನ್ಸ್ ಟ್ರಸ್ಟ್ ಅಧ್ಯಕ್ಷ ಎ.ಕೆ.ನವೀನ್, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್.ರಾಜೇಶ್, ಆರೈಕೆ ಮತ್ತು ಬೆಂಬಲ ಕೇಂದ್ರದ ಜಿಲ್ಲಾ ಸಂಯೋಜಕ ಬೈನಿ, ಪ್ರಮುಖರಾದ ಸುನಿತಾ ಮುತ್ತಣ್ಣ, ಜಾಯ್ಸ ಮೆನೇಜಸ್ ವೇದಿಕೆಯಲ್ಲಿದ್ದರು.