ಅಂದು ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಪರಿಷತ್ ಸದಸ್ಯರು, ಶಾಸಕರುಗಳು ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳು, ಕೊಡವ ಜಮ್ಮಾ ಮುಸ್ಲಿಂ ಸಂಘಟನೆ ಆಡಳಿತ ಮಂಡಳಿ, ಕೆ.ಎಂ.ಎ ಆಡಳಿತ ಮಂಡಳಿ, ಕುಟುಂಬದ ಎಲ್ಲಾ ತಕ್ಕ ಮುಖ್ಯಸ್ಥರುಗಳು, ಹಾಗೂ ಎಲ್ಲಾ ಜನಾಂಗದ ಮುಖ್ಯಸ್ಥರುಗಳು ಭಾಗವಹಿಸಲಿದ್ದಾರೆ.