ಕುಡಿಯುವ ನೀರು ನೈರ್ಮಲ್ಯಕರಣ ಸಹಾಯಕ ಅಭಿಯಂತರ ವಿರೇಂದ್ರಕುಮಾರ್, ಪಶುವೈದ್ಯ ಇಲಾಖೆಯ ಡಾ.ಅಮರ್, ಮಕ್ಕಳ ಕಲ್ಯಾಣ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸಾವಿತ್ರಿ, ಸೆಸ್ಕ್ ಕಿರಿಯ ಇಂಜಿನಿಯರ್ ನಿರಂಜನ್, ಕಂದಾಯ ಗ್ರಾಮಲೆಕ್ಕಾಧಿಕಾರಿ ದೀಪಿಕಾ, ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದರ್ಶನ್, ನರೇಗಾ ಅಧಿಕಾರಿ ಅರುಣ್‌ಕುಮಾರ್, ಸಾಮಾಜಿಕ ಅರಣ್ಯ ಇಲಾಖೆಯ ಪಿ.ಎಲ್.ಶೀತಲ್, ವಲ ಅರಣ್ಯಾಧಿಕಾರಿ ಉಲ್ಲಾಸ್, ಎಎಸ್‌ಐ ಮಂಜುನಾಥ್ ತಮ್ಮ ಇಲಾಖೆಯಿಂದ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.