ಸದ್ಬಾವನಾ ದಿನದ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ

ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಗುರುವಾರ ಜಿಲ್ಲಾಡಳಿತ ವತಿಯಿಂದ ಸದ್ಭಾವನಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಗುರುವಾರ ಜಿಲ್ಲಾಡಳಿತ ವತಿಯಿಂದ ಸದ್ಭಾವನಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • Sadbhavana Diwas

ಮಡಿಕೇರಿ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು, ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿ.ಎಚ್.ಸುಮಂಗಲಾ, ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ, ಶಿರಸ್ತೇದಾರ್ ಮಹೇಶ್, ಷಣ್ಮುಖ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net