ಶಾಲಾ ಎಸ್‌ಡಿಎಂಸಿ ಸಲಹಾ ಸಮಿತಿಯ ಸದಸ್ಯ ಕೆ.ಎಸ್. ರಾಜಾಚಾರಿ, ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಬಿ.ಎನ್. ಸುಜಾತ, ಬಿ.ಎಸ್. ಅನ್ಸಿಲಾ ರೇಖಾ, ಗೈಡ್ಸ್ ಶಿಕ್ಷಕಿ ಕೆ.ಟಿ.ಸೌಮ್ಯ, ಹಿರಿಯ ವಿದ್ಯಾರ್ಥಿ ರತೀಶ್, ವಿದ್ಯಾರ್ಥಿಗಳು ಇದ್ದರು. ಇದೇ ವೇಳೆ ಡಾ ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಣೆ ಮಾಡಲಾಯಿತು.