ಇದಕ್ಕೂ ಮೊದಲು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನಕ ಬ್ಲಾಕ್‌ನ ಕುಮಾರ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದರು. ಇದೇ ಸಂದರ್ಭ ಏಳನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸ್ಪಂದನಾ ಮತ್ತು ಹರ್ಷಿತಾ ಅವರಿಗೆ ನೆನಪಿನ ಕಾಣಿಕೆ, ನಗದು ಬಹುಮಾನ ನೀಡಿ ಗೌರವಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕಿ ವಂಜಮ್ಮ, ಶಾಲಾ ಮಕ್ಕಳು ಇದ್ದರು.