ಸಮಾರಂಭದ ಅಧ್ಯಕ್ಷತೆಯನ್ನು ಸಹಕಾರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಮುಂಡAಡ ಪವಿ ಸೋಮಣ್ಣ ವಹಿಸಿದ್ದರು. ವೇದಿಕೆಯಲ್ಲಿ ಕ್ಲಬ್‌ನ ಗೌರವ. ಕಾರ್ಯದರ್ಶಿ ಮೇರ್ಕಜೆ ಲೋಹಿತ್ ಸೋಮಯ್ಯ, ನಿರ್ದೇಶಕರುಗಳಾದ ಪುದಿಯೊಕ್ಕಡ ಪೊನ್ನು ಮುತ್ತಪ್ಪ, ಮೂಡೇರ ಮನು ಮಾದಪ್ಪ, ಕೋಟೇರ ಮೇದಪ್ಪ, ಪುದಿಯೊಕ್ಕಡ ಕಾಶಿ ಕರುಂಬಯ್ಯ, ಬೈಲೆ ತಿಮ್ಮಯ್ಯ, ಪೆಮ್ಮಂಡ ಪವಿತ್ರ, ಕ್ಲಬ್‌ನ ಮಾಜಿ ಅಧ್ಯಕ್ಷರುಗಳಾದ ಚೇನಂಡ ಅಶೋಕ್, ಪಳಂಗAಡ ಅಪ್ಪಣ್ಣ ಮತ್ತು ಪುದಿಯೊಕ್ಕಡ ಬೆಲ್ಲು ಸೋಮಯ್ಯ, ಮೂಡೇರ ಹರೀಶ್ ಕಾಳಯ್ಯ ಇದ್ದರು.