ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷೆ ಪೂರ್ಣಿಮಾ ಶಿವಕುಮಾರ್, ಉಪಾಧ್ಯಕ್ಷ ಅಯ್ಯಂಡ್ರ ಜಯಾನಂದ, ಕಾರ್ಯದರ್ಶಿ ತೇಜಸ್, ಖಜಾಂಚಿ ಸುಖೇಶ್, ಅರ್ಚಕ ಎಸ್.ಎಸ್. ಜಯರಾಜು, ನಿರ್ದೇಶಕರಾದ ತುಂತಜ್ಜಿರ ಡಾಲೇಶ್, ನೈಯೇಣಿರ ನವೀನ್ ಕುಮಾರ್, ಎಸ್.ಎಸ್. ಚಂದ್ರಶೇಖರ್, ಹೆಚ್.ಆರ್. ಶಿವಕುಮಾರ್, ಹೆಚ್.ವಿ. ಚಂದ್ರು, ಮಾಡಂಬಿ ಷಣ್ಮುಖ, ಎಂ.ಆರ್. ಮಹೇಶ್, ಶಿವಕುಮಾರ್ ಮೊದಲಾದವರಿದ್ದರು.