ಕದಳಿ ವೇದಿಕೆ ಕೊಡಗು ಘಟಕಕ್ಕೆ ನೇಮಕ

ಸರೋಜಾ ಆರಾಧ್ಯ
ಸರೋಜಾ ಆರಾಧ್ಯ
Published on
ಮಡಿಕೇರಿ:
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕವಾದ ಕದಳಿ ಘಟಕದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಕುಶಾಲನಗರದ ಸರೋಜಾ ಆರಾಧ್ಯ ನೇಮಕವಾಗಿದ್ದಾರೆ. ಕದಳಿ ರಾಜ್ಯ ಸಂಚಾಲಕಿ ಸುಶೀಲಾ ಸೋಮಶೇಖರ್ ಈ ನೇಮಕ ಮಾಡಿದ್ದಾರೆ. ಹಾಗೆಯೇ ಜಿಲ್ಲೆಯ ಐದು ತಾಲೂಕುಗಳಲ್ಲಿ ಯುವ ಘಟಕಗಳನ್ನು ರಚನೆ ಮಾಡಲು ಅವರು ಸೂಚಿಸಿದ್ದಾರೆ ಎಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ನಟರಾಜು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net