ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕಕ್ಕೆ ಮೇಜರ್ ಜನರಲ್ ಕಾಳೆಂಗಡ ಸಿ.ಕಾರ್ಯಪ್ಪ (ನಿವೃತ್ತ), ಏರ್ ಮಾರ್ಷಲ್ ನಂದಾ ಕಾರ್ಯಪ್ಪ(ನಿ), ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಗ್ರೂಪ್ ಕ್ಯಾಪ್ಟನ್ ಮನು ಭೀಮಯ್ಯ(ನಿ), ಏರ್ ಕಮಾಂಡರ್ ದೇವಯ್ಯ(ನಿ), ಲೆ.ಕರ್ನಲ್ ಕಾವೇರಪ್ಪ(ನಿ), ಕರ್ನಲ್ ನಾಚಪ್ಪ(ನಿ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಬಿ.ಆರ್.ಶೆಟ್ಟಿ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ನಿವೃತ್ತ ಸೈನಾಧಿಕಾರಿಗಳು, ಎನ್ಸಿಸಿ ವಿದ್ಯಾರ್ಥಿಗಳು ಇತರರು ಯುದ್ಧ ಸ್ಮಾರಕಕ್ಕೆ ಪುಷ್ಪ ಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿದರು.