

ಪ್ರಮುಖ ಮುಖ್ಯಾಂಶಗಳು
ಮಡಿಕೇರಿ: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ತೀವ್ರಗೊಳಿಸಿದ ಎಚ್‌ಐವಿ/ ಏಡ್ಸ್ ಜಾಗೃತಿ ಅಭಿಯಾನದ ಅಂಗವಾಗಿ ಅಂತರರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವಜನರಲ್ಲಿ ಎಚ್‌ಐವಿ/ ಏಡ್ಸ್ ಕುರಿತು ಅರಿವು ಮೂಡಿಸುವ ಹಾಗೂ ಏಡ್ಸ್ ಸುರಕ್ಷತಾ ಕಾರ್ಯಕ್ರಮದ ಕುರಿತು ಜಾಗೃತಿ ಕಾರ್ಯಕ್ರಮ ಬುಧವಾರ ನಡೆಯಿತು.