ಮಾಹಿತಿ ಹಕ್ಕು ಕಾಯ್ದೆ ಸಂಬAಧಿಸಿದAತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ವಿಷಯ ಪ್ರಸ್ತಾಪಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.