ನೂತನ ಅಧ್ಯಕ್ಷ ಬಿ.ಎ.ದಿನೇಶ್ ಮಾತನಾಡಿ, ಜಿಲ್ಲೆಯಲ್ಲಿ ಕರವೇ ಸಕ್ರಿಯವಾಗಿ ಅನ್ಯಾಯದ ವಿರುದ್ಧ ಹೋರಾಟದಲ್ಲಿ ತೊಡಗಿಸಿಕೊಂಡಿದೆ. ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆಯಲ್ಲಿ ಕರವೇ ಹೋರಾಟದಲ್ಲಿ ತೊಡಗಿಸಿಕೊಂಡಿದೆ. ಮುಂದಿನ ದಿನಗಳಲ್ಲಿಯೂ ಕನ್ನಡಕ್ಕೆ ಅನ್ಯಾಯ, ಧಕ್ಕೆಯಾದ ಸಂದರ್ಭದಲ್ಲಿ ಕರವೇ ಹೋರಾಟದಲ್ಲಿ ತೊಡಗಿಸಿಕೊಳ್ಳಲಿದೆ ಎಂದರು.