

ಕುಶಾಲನಗರ: ರಾಜ್ಯದ ಪ್ರತಿಷ್ಠಿತ ಜಿಲ್ಲೆಗಳಲ್ಲಿ ಒಂದಾದ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿ ಅನೇಕ ಜ್ವಲಂತ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಿ ಜನಪ್ರಿಯ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮೂಲತಃ ಹೆಬ್ಬಾಲೆ ಗ್ರಾಮದವರಾದ ಕುಶಾಲನಗರದ ಕುವೆಂಪು ಬಡಾವಣೆ ನಿವಾಸಿ ಕೆ.ನಾಗೇಂದ್ರ ಪ್ರಸಾದ್ ಅವರಿಗೆ ಹೆಬ್ಬಾಲೆ ಗ್ರಾಮಸ್ಥರಿಂದ ಸನ್ಮಾನಿಸಿ ಗೌರವಿಸಲಾಯಿತು.