ಜಿಲ್ಲಾ ಕಾರ್ಯದರ್ಶಿ ಸರಳಾ ರಾಮಣ್ಣ, ಜಿಲ್ಲಾ ಸಂಚಾಲಕ ಎಂ.ಎಸ್.ಮಣಿಕಂಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ, ಜಿಲ್ಲಾ ಉಪಾಧ್ಯಕ್ಷೆ ನಿರ್ಮಲಾ ಸುರೇಶ್, ಗೌರವಾಧ್ಯಕ್ಷ ನಾಗರಾಜ್ ಎಚ್.ಕಾವಲುಕೋಡ, ಕುಶಾಲನಗರ ತಾಲೂಕು ಅಧ್ಯಕ್ಷ ಪುಟ್ಟಸ್ವಾಮಿ, ಮುಖಂಡರಾದ ಪುಟ್ಟಮ್ಮ, ಯೋಗ ಶಿಕ್ಷಕ ಗಣೇಶ್, ಶರಣ್ ಇತರರಿದ್ದರು.