ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಬಿ.ವೈ, ಪ್ರಾಧಿಕಾರದ ಸದಸ್ಯ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಜಿಲ್ಲಾ ಗೈಡ್ ಆಯುಕ್ತರಾದ ರಾಣಿ ಮಾಚಯ್ಯ, ಜಿಲ್ಲಾ ಗೈಡ್ ತರಬೇತಿ ಆಯುಕ್ತರಾದ ಮೈಥಿಲಿ ರಾವ್, ಗೈಡ್ಸ್ ಸಹಾಯಕ ಆಯುಕ್ತರಾದ ಸಿ.ಎಂ.ಸುಲೋಚನ, ಸಹಾಯಕ ಸ್ಕೌಟ್ಸ್ ಆಯುಕ್ತ ಕೆ.ಬಿ.ಗಣೇಶ್, ವಿರಾಜಪೇಟೆ ಸ್ಥಳೀಯ ಸಂಸ್ಥೆಯ ಸಹ ಕಾರ್ಯದರ್ಶಿ ಜಾಜಿ, ಜಿಲ್ಲಾ ಸಹಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ಸಂಘಟಕರಾದ ಯು.ಸಿ.ದಮಯಂತಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಕ್ಯಾಪ್ಟನ್‌ಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.