ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಪ್ರಮುಖರಾದ ವಿ.ಪಿ. ಶಶಿಧರ್, ಪ್ರಮೋದ್ ಮುತ್ತಪ್ಪ, ಕಾಂತರಾಜ್, ಚಂದ್ರಮೌಳಿ, ಕೆ.ಪಿ. ಚಂದ್ರಕಲಾ, ಪುಷ್ಪಲತಾ, ಮೋಹನ್ ದಾಸ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್, ಎಸ್.ಪಿ. ಬಿಂದುಮಣಿ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಕಲ್ಲಹಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಮತ್ತಿತರರು ಪಾಲ್ಗೊಂಡಿದ್ದರು