5 ರಂದು ರಕ್ತದಾನ ಶಿಬಿರ

02ಏಓ6  ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಭಿತ್ತಿ ಪತ್ರ ನೀಡಿ ಆಹ್ವಾನಿಸಿದರು.
02ಏಓ6 ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಭಿತ್ತಿ ಪತ್ರ ನೀಡಿ ಆಹ್ವಾನಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ಭಿತ್ತಿ ಪತ್ರ ನೀಡಿ ಆಹ್ವಾನ
ಕುಶಾಲನಗರ: 5 ರಂದು ತಾಲೂಕು ರೆಡ್ ಕ್ರಾಸ್ ವತಿಯಿಂದ ಪಟ್ಟಣದ ವಾಸವಿ ಮಹಲ್ ಹಿಂಬದಿಯ ಸಭಾಂಗಣದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಈ ಸಂಬಂಧ ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಭಿತ್ತಿ ಪತ್ರ ನೀಡಿ ಆಹ್ವಾನಿಸಿದರು.
ರೆಡ್ ಕ್ರಾಸ್ ಸಭಾಪತಿ ಎಸ್.ಕೆ.ಸತೀಶ್, ಕಾರ್ಯದರ್ಶಿ ಚಂದ್ರಶೇಖರ್, ಮುನಿಸ್ವಾಮಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net