

ಪ್ರಮುಖ ಮುಖ್ಯಾಂಶಗಳು
ಮಡಿಕೇರಿ: ಸ್ತನ್ಯಪಾನದಿಂದ ಮಗುವಿನ ಮೆದುಳಿನ ಬೆಳವಣಿಗೆಗೆ ಸಹಕಾರಿ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ, ಮಕ್ಕಳ ತಜ್ಞ ವೈದ್ಯರಾದ ಡಾ.ರವಿಚಂದ್ರ, ಡಾ.ಕುಮಾರ್, ಡಾ.ಸಲ್ಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಆರ್‌ಸಿಎಚ್ ವಿಭಾಗ ಮತ್ತು ಐಇಸಿ ವಿಭಾಗದ ಸಿಬ್ಬಂದಿ ವರ್ಗದವರು, ವೈದ್ಯಕೀಯ ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.