ಈ ಸಂದರ್ಭ ಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ವೀರೇಶ್, ಕಾರ್ಯದರ್ಶಿ ಪ್ರದೀಪ್ ಕುಮಾರ್, ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ್‌ಕುಮಾರ್, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್, ಗೌಡಳ್ಳಿ, ಗಣಗೂರು, ನೇರುಗಳಲೆ, ಹಾನಗಲ್ಲು ಹಾಗೂ ಚೌಡ್ಲು ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಸದಸ್ಯರು, ಎನ್‌ಆರ್‌ಎಲ್‌ಎಂ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.