ಈ ಸಂದರ್ಭ ಅಖಿಲ ಭಾರತ ಸನ್ಯಾಸಿಗಳ ಸಂಘದ ಶಿವರಾಮನಂದ ಸ್ವಾಮೀಜಿ, ಕಾವೇರಿ ರಿವರ್ ವಾಟರ್ ಪ್ರೊಟೆಕ್ಷನ್ ಟ್ರಸ್ಟ್‌ನ ಸಂಚಾಲಕ ವಾಸು ರಾಮಚಂದ್ರನ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ನಮಾಮಿ ಕಾವೇರಿ ಅಧ್ಯಕ್ಷ ವನಿತಾ ಚಂದ್ರಮೋಹನ್, ಗೌರವ ಸಲಹೆಗಾರರಾದ ಸುಮನ ಮಳಲಗದ್ದೆ, ದೀಪಕ್ ಕುಮಾರ್, ಅಖಿಲ ಭಾರತ ಸನ್ಯಾಸಿ ಸಂಘದ ಸದಸ್ಯರು, ಪಾಲ್ಗೊಂಡಿದ್ದರು.