ದೇವಾಲಯಕ್ಕೆ ಭೇಟಿ ನೀಡಿ, ನಿರ್ಮಾಣ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಸಮಿತಿಯವರ ಸನ್ಮಾನ ಸ್ವೀಕರಿಸಿ ತಮ್ಮ ವೈಯುಕ್ತಿಕ ಧನಸಹಾಯವಾಗಿ ದೇಣಿಗೆ ಸಮರ್ಪಿಸಿದರು. ಸರ್ಕಾರದ ವತಿಯಿಂದಲೂ ದೇವಸ್ಥಾನದ ಅಭಿವೃದ್ಧಿಗೆ ಸಾಧ್ಯವಾದಷ್ಟು ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು. ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೆಳ್ಳಿನ ಚಂದ್ರ ಪ್ರಕಾಶ್, ಕಾರ್ಯದರ್ಶಿ ಪಟ್ಟದ ಸುಗುಣ ಕುಮಾರ್, ಅರೆ ಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ, ಮುಖಂಡರಾಧ ಸೂರಜ್ ಹೊಸೂರು , ಪಟ್ಟಡ ದೀಪಕ್, ಕಾಳೇರಮ್ಮನ ಕುಮಾರ್, ಕೇಟೋಳಿ ಮೋಹನ್ ರಾಜ್, ಕಡ್ಯದ ಕಿಶೋರ್,