ಕೊಡಗಿನ ಮತದಾರರ ಪಟ್ಟಿಯನ್ನು ನೆರೆಯ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಹಾಸನ, ದಕ್ಷಿಣ ಕನ್ನಡ ಮತ್ತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಉತ್ತರ ಪ್ರದೇಶ, ಒಡಿಶಾ, ಬಿಹಾರ, ಅಸ್ಸಾಂ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ ಮುಂತಾದ ರಾಜ್ಯಗಳೊಂದಿಗೆ ತಪಾಸಣೆಗೆ ಒಳಪಡಿಸಿ ದ್ವಿಮುಖ ನಮೂದುಗಳನ್ನು ರದ್ದುಗೊಳಿಸಬೇಕು. ಹಾಗೆಯೇ ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಮ್ಯಾನ್ಮಾರ್‌ನ ರೋಖಿನ್ ಪ್ರಾಂತ್ಯದ(ರೋಹಿಂಗ್ಯಾ) ವಿದೇಶಗಳಿಂದ ರಹಸ್ಯವಾಗಿ ಪೌರತ್ವ ಪಟ್ಟಿಗೆ ಸೇರಿದ ಅಕ್ರಮ ವಲಸಿಗರನ್ನು ತೆಗೆದು ಹಾಕಬೇಕು.