ಸೋಮವಾರಪೇಟೆ ತಾಲೂಕು ಪಂಚಾಯಿತಿ ಮುಖ್ಯ ಅಧಿಕಾರಿ ಪರಮೇಶ್ ಕುಮಾರ್, ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ.ಭೀಮಯ್ಯ, ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯ ಅಣ್ಣಯ್ಯ, ತಾಲೂಕು ಸಮಿತಿ ಸದಸ್ಯರಾದ ಕೆ.ಎಸ್.ಕೃಷ್ಣಗೌಡ, ಶ್ರೀನಿವಾಸ, ಅಬ್ದುಲ್ ರಜಾಕ್, ರಫೀಕ್ ಖಾನ್, ಆದಂ, ಮಲ್ಲಿಕಾರ್ಜುನ, ವಿವಿಧ ಇಲಾಖೆ ಅಧಿಕಾರಿಗಳಿದ್ದರು.