ಕಸ್ತೂರಿ ರಂಗನ್ ವರದಿ ವಿರೋಧ ಹೋರಾಟ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್.ಜಿ. ಮೇದಪ್ಪ, ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ರೈತ ಹೋರಾಟಗಾರ ಮನು ಸೋಮಯ್ಯ, ಕೆ.ಎಂ ಲೋಕೇಶ್ ಮತ್ತಿತರರು ಇದ್ದರು.