ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೀರೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನಕುಮಾರ್, ಡಿಪಿಎಂ ಪುಟ್ಟಸ್ವಾಮಿ, ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್‌ಗಳು, ಕಾಮಗಾರಿ ಗುಣಮಟ್ಟ ತಪಾಸಣಾ ಸಂಸ್ಥೆಯ ಎಂಜಿನಿಯರ್‌ಗಳು ಇತರರು ಇದ್ದರು.