ಸುಂಟಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಖಾನ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ರಜಾಕ್, ತಾ.ಪಂ.ಮಾಜಿ ಸದಸ್ಯ ಕೆ.ಎಸ್.ಮಂಜುನಾಥ್, ಜಿ.ಪಂ.ಮಾಜಿ ಸದಸ್ಯೆ ಭಾನುಮತಿ, ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಕೆ.ಇ.ಕರೀಂ, ರೋಸ್‌ಮೇರಿ ರಾಡ್ರಿಗಸ್, ಶಿವಮ್ಮ ಮಹೇಶ್, ಮಾಜಿ ಸದಸ್ಯರಾದ ಶಬ್ಬೀರ್, ಆಲಿಕುಟ್ಟಿ, 7ನೇ ಹೊಸಕೋಟೆ ಗ್ರಾ.ಪಂ ಮಾಜಿ ಸದಸ್ಯರಾದ ಎ.ಪಿ.ರಮೇಶ್, ಮುಸ್ತಾಫ(ಕುಂಞಕುಟ್ಟಿ), ರಜಾಕ್, ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಹಕೀಂ, ಹಿರಿಯ ಮುಖಂಡ ಎಂ.ಎ.ವಸಂತ್, ಕಾನ್‌ಬೈಲ್ ವಿಭಾಗದ ಅಧ್ಯಕ್ಷ ಆದಂ ಇತರರು ಇದ್ದರು.