ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪರೀಕ್ಷಾ ವೀಕ್ಷಕರಾದ ಶ್ರೀನಿವಾಸ, ಶೇಖರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ, ಜಾಗೃತ ದಳದ ಕೆ.ಕೆ.ಭವಾನಿ, ಸೆಂಟ್ ಜೋಸೆಫ್ ಪಿ.ಯು ಕಾಲೇಜಿನ ಕೆ.ಜಿ.ಸರಸ್ವತಿ, ಪರೀಕ್ಷಾ ಮೇಲ್ವಿಚಾರಕರಾದ ಸತೀಶ್, ಸಂತ ಮೈಕಲರ ಶಾಲೆಯ ಪ್ರಾಂಶುಪಾಲರಾದ ಎಂ.ಎ.ಪಂಕಜ, ಪರೀಕ್ಷಾ ವೀಕ್ಷಕರು, ಮಾರ್ಗಾಧಿಕಾರಿಗಳು, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.