ಕೊಡಗು ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಟಿ.ಆರ್.ಶರವಣಕುಮಾರ್, ರಾಜ್ಯ ನೌಕರರ ಸಂಘದ ಹಾಸನ ಜಿಲ್ಲಾಧ್ಯಕ್ಷ ಬಿ.ಪಿ.ಕೃಷ್ಣೇಗೌಡ, ಹಿರಿಯ ಸಹಕಾರಿ ಹಾಗೂ ವಕೀಲ ಬಸವರಾಜ್ ಸಂಗಪ್ಪನವರ್, ಉದ್ಯಮಿ ಹಾಗೂ ಸಮಾಜ ಸೇವಕ ನಾಪಂಡ ಮುತ್ತಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ.ಎಂ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್.ಕೆ.ಎಸ್ ಸೇರಿದಂತೆ ಸರ್ವ ನಿರ್ದೇಶಕರುಗಳು, ಸರ್ವ ಸದಸ್ಯರು, ಹಿರಿಯ ಸದಸ್ಯರು, ಅಧಿಕಾರಿಗಳು, ವಿವಿಧ ನೌಕರರ, ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು, ಶಿಕ್ಷಕರು ಹಾಗೂ ಸಹಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.