ಈ ಸಂದರ್ಭ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಟಿ.ಅನಿಲ್, ಸ್ಥಾಪಕಾಧ್ಯಕ್ಷ ಎಸ್.ಎ.ಮುರಳೀಧರ್, ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಖಜಾಂಚಿ ಟಿ.ಕೆ.ಸಂತೋಷ್, ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜಿ.ವಿ. ರವಿಕುಮಾರ್, ಕಾರ್ಯದರ್ಶಿ ಅರುಣ್ ಕೂರ್ಗ್ ಸೇರಿದಂತೆ ಸಂಘದ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.