_1786962309426.webp?w=480&auto=format%2Ccompress&fit=max)
_1786962309426.webp?w=480&auto=format%2Ccompress&fit=max)
ಪ್ರಮುಖ ಮುಖ್ಯಾಂಶಗಳು
ವಿರಾಜಪೇಟೆ:
ವಿರಾಜ ಪೇಟೆಯ ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಎಲ್‌ಎಸ್‌ಎ ಕೇರ್ಸ್ ವತಿಯಿಂದ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದ್ದು, ಅದರಂತೆ ಈ ಬಾರಿಯೂ ಸಂಸ್ಥೆಯ ವತಿಯಿಂದ ಆಡಳಿತ ಮಂಡಳಿ ಶಿಕ್ಷಕರುಗಳು ಹಾಗೂ ವಿದ್ಯಾರ್ಥಿಗಳು ಇತ್ತೇಚೆಗೆ ವಿರಾಜಪೇಟೆ ಪೊಲೀಸ್ ಠಾಣೆಗಳಿಗೆ ತೆರಳಿ ಅಲ್ಲಿನ ಸಿಬ್ಬಂದಿ ರೈನ್ ಕೋಟನ್ನು ವಿತರಿಸಿದರು.