ಕುಂಬೂರಿನಲ್ಲಿ ಮುಂದುವರಿದ ಅಹೋರಾತ್ರಿ ಧರಣಿ

ಸೋಮವಾರಪೇಟೆ ತಾಲೂಕಿನ ಕುಂಬೂರು ಪೈಸಾರಿಯಲ್ಲಿ ನಿವೇಶನ ನೀಡಲು ಆಗ್ರಹಿಸಿ ಕಾರ್ಮಿಕರ ಧರಣಿ.
ಸೋಮವಾರಪೇಟೆ ತಾಲೂಕಿನ ಕುಂಬೂರು ಪೈಸಾರಿಯಲ್ಲಿ ನಿವೇಶನ ನೀಡಲು ಆಗ್ರಹಿಸಿ ಕಾರ್ಮಿಕರ ಧರಣಿ.
Published on
ಸೋಮವಾರಪೇಟೆ: ಬಡ ನಿವೇಶನ ರಹಿತರಿಗೆ ಉಚಿತ ನಿವೇಶನ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಹುಜನ ಕಾರ್ಮಿಕ ಸಂಘಟನೆ ವತಿಯಿಂದ ಕುಂಬೂರು ಪೈಸಾರಿ ಜಾಗದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ 25ನೇ ದಿನ ಪೂರೈಸಿತು.
ಮಳೆ ಹಾಗೂ ಚಳಿ ನಡುವೆಯೇ ಟಾರ್ಪಲ್ ಹೊದಿಕೆಯ ಶೆಡ್‌ನಲ್ಲಿ ಮಹಿಳೆಯರು, ಮಕ್ಕಳು, ಪುರುಷರು ಹಾಗೂ ವೃದ್ಧರು ಧರಣಿಯಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net