ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಭೂ ದಾಖಲೆಗಳ ಉಪ ನಿರ್ದೇಶಕ ನಿರಂಜನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಿದಾನಂದ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸೌಮ್ಯ ಪೊನ್ನಪ್ಪ, ಪುರಸಭೆ ಮುಖ್ಯಾಧಿಕಾರಿಗಳಾದ ಕೃಷ್ಣಪ್ರಸಾದ್, ಗಿರೀಶ್, ನಾಚಪ್ಪ, ಗೋಪಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್, ಇತರರು ಇದ್ದರು.