ವೇದಿಕೆಯಲ್ಲಿ ಯೂನಿಯನ್ ನಿರ್ದೇಶಕರಾದ ಎಂ.ಟಿ.ಸುಬ್ಬಯ್ಯ, ಪಿ.ಎನ್.ಚಂದ್ರಪ್ರಕಾಶ್, ಎಸ್.ಆರ್.ಸುನಿಲ್ ರಾವ್, ತೀರ್ಪುಗಾರರಾದ ಎಂ.ಎಂ.ಶ್ಯಾಮಲ, ಕೆ.ಐ.ಸಿ.ಎಂ ಪ್ರಾಂಶುಪಾಲ ಪುಟ್ಟಸ್ವಾಮಿ, ಉಪನ್ಯಾಸಕರಾದ ಮಹದೇವಪ್ಪ, ಸಂಜೀವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್, ವ್ಯವಸ್ಥಾಪಕಿ ಆರ್.ಮಂಜುಳ, ಬಿ.ಸಿ.ಅರುಣ್ ಕುಮಾರ್ ಉಪಸ್ಥಿತರಿದ್ದರು.